ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :

ರಾಜ್ಯದ 60 ಕಡೆ ಲೋಕಾಯುಕ್ತ ದಾಳಿ: ₹49.85 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ

ರಾಜ್ಯದಲ್ಲಿ ಸತತ ಮಳೆ | ಹಲವೆಡೆ ರಸ್ತೆ ಸಂಪರ್ಕ ಕಡಿತ: KRSನಿಂದ ನೀರು ಬಿಡುಗಡೆ

ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆ–ಗಾಳಿ ಆರ್ಭಟ, ಮಣ್ಣು ಕುಸಿತ ಮುಂದುವರಿಯಿತು. ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ.

ಬಾಂಗ್ಲಾದಲ್ಲಿ ಹಿಂಸಾಚಾರ: ಭಾರತಕ್ಕೆ ಆಶ್ರಯ ಅರಸಿ ಬಂದ 360ಕ್ಕೂ ಹೆಚ್ಚು ನಾಗರಿಕರು

ಭಾರತ, ನೇಪಾಳ ಮತ್ತು ಭೂತಾನ್‌ನ 360ಕ್ಕೂ ಹೆಚ್ಚು ನಾಗರಿಕರು ಶುಕ್ರವಾರ ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಮೇಘಾಲಯಕ್ಕೆ ಬಂದಿದ್ದಾರೆ. ಇದರೊಂದಿಗೆ ರಾಜ್ಯಕ್ಕೆ ಆಶ್ರಯ ಅರಸಿ ಬಂದವರ ಸಂಖ್ಯೆ 670ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಪಾದಕೀಯ| ಲೆ.ಗವರ್ನರ್‌ಗೆ ಹೆಚ್ಚು ಅಧಿಕಾರ:ಚುನಾಯಿತ ಸರ್ಕಾರದ ಮಹತ್ವಕ್ಕೆ ಕುತ್ತು

ಬಾಂಗ್ಲಾ | ಮೀಸಲಾತಿ ವಿರೋಧಿಸಿ ಪ್ರತಿಭಟನೆ: ಸಾವಿನ ಸಂಖ್ಯೆ 105ಕ್ಕೆ ಏರಿಕೆ

ಭದ್ರತಾ ಪಡೆಗಳಿಂದ ಗುಂಡಿನ ದಾಳಿ

Karnataka Rains: ರಾಜ್ಯದ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು

ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರ್ನಾಟಕದ ಪ್ರಮುಖ 16 ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಳವಾಗಿದೆ. ಈ ಜಲಾಶಯಗಳಲ್ಲಿ ಶೇ 51ರಷ್ಟು ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 20ರಷ್ಟು ನೀರಿತ್ತು.

ಜ್ಞಾನ ಹೊಂದಿಲ್ಲದಿದ್ದರೆ ಅಧ್ಯಕ್ಷರಾಗಿರಲು ಅಸಾಧ್ಯ:ಬೈಡನ್ ವಿರುದ್ಧ ವ್ಯಾನ್ಸ್ ಗರಂ

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸದಂತೆ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರ ಮೇಲೆ ಡೆಮಾಕ್ರಟಿಕ್‌ ಪಕ್ಷದ ನಾಯಕರೇ ಒತ್ತಡ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಬೈಡನ್ ವಿರುದ್ಧ ರಿಪಬ್ಲಿಕನ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಜೆ.ಡಿ.ವ್ಯಾನ್ಸ್‌ ವಾಗ್ದಾಳಿ ನಡೆಸಿದ್ದಾರೆ.

ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೊದತ್ತ ಹೊರಟ ಏರ್ ಇಂಡಿಯಾದ ವಿಶೇಷ ವಿಮಾನ

ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರ ನೆರವಿಗಾಗಿ ಏರ್ ಇಂಡಿಯಾ ಕಳುಹಿಸಿದ್ದ 'ಎಐ1179' ವಿಮಾನ, ಅಲ್ಲಿನ ಕ್ರಾಸ್ನಾಯಾರ್ಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದತ್ತ ಪ್ರಯಾಣ ಬೆಳೆಸಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಮುಂದುವರಿಕೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಿಸಲಾಗಿದೆ.
ADVERTISEMENT

ಬಾಂಗ್ಲಾದಲ್ಲಿ ಹಿಂಸಾಚಾರ: ಭಾರತಕ್ಕೆ ಆಶ್ರಯ ಅರಸಿ ಬಂದ 360ಕ್ಕೂ ಹೆಚ್ಚು ನಾಗರಿಕರು

ಬಾಂಗ್ಲಾದಲ್ಲಿ ಹಿಂಸಾಚಾರ: ಭಾರತಕ್ಕೆ ಆಶ್ರಯ ಅರಸಿ ಬಂದ 360ಕ್ಕೂ ಹೆಚ್ಚು ನಾಗರಿಕರು
ಭಾರತ, ನೇಪಾಳ ಮತ್ತು ಭೂತಾನ್‌ನ 360ಕ್ಕೂ ಹೆಚ್ಚು ನಾಗರಿಕರು ಶುಕ್ರವಾರ ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಮೇಘಾಲಯಕ್ಕೆ ಬಂದಿದ್ದಾರೆ. ಇದರೊಂದಿಗೆ ರಾಜ್ಯಕ್ಕೆ ಆಶ್ರಯ ಅರಸಿ ಬಂದವರ ಸಂಖ್ಯೆ 670ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಪಾದಕೀಯ| ಲೆ.ಗವರ್ನರ್‌ಗೆ ಹೆಚ್ಚು ಅಧಿಕಾರ:ಚುನಾಯಿತ ಸರ್ಕಾರದ ಮಹತ್ವಕ್ಕೆ ಕುತ್ತು

ಸಂಪಾದಕೀಯ| ಲೆ.ಗವರ್ನರ್‌ಗೆ ಹೆಚ್ಚು ಅಧಿಕಾರ:ಚುನಾಯಿತ ಸರ್ಕಾರದ ಮಹತ್ವಕ್ಕೆ ಕುತ್ತು
ಈ ಬದಲಾವಣೆಯು ಒಕ್ಕೂಟ ವ್ಯವಸ್ಥ���ಯಲ್ಲಿ ಕೇಂದ್ರ–ರಾಜ್ಯಗಳ ಸಂಬಂಧದ ಕುರಿತು ಕೆಟ್ಟ ಮತ್ತು ವಿಕೃತ ಮಾದರಿಯೊಂದನ್ನು ರೂಪಿಸಿದೆ

ಬಾಂಗ್ಲಾ | ಮೀಸಲಾತಿ ವಿರೋಧಿಸಿ ಪ್ರತಿಭಟನೆ: ಸಾವಿನ ಸಂಖ್ಯೆ 105ಕ್ಕೆ ಏರಿಕೆ

ಬಾಂಗ್ಲಾ | ಮೀಸಲಾತಿ ವಿರೋಧಿಸಿ ಪ್ರತಿಭಟನೆ: ಸಾವಿನ ಸಂಖ್ಯೆ 105ಕ್ಕೆ ಏರಿಕೆ
ಭದ್ರತಾ ಪಡೆಗಳಿಂದ ಗುಂಡಿನ ದಾಳಿ

Karnataka Rains: ರಾಜ್ಯದ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು

Karnataka Rains: ರಾಜ್ಯದ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು
ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರ್ನಾಟಕದ ಪ್ರಮುಖ 16 ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಳವಾಗಿದೆ. ಈ ಜಲಾಶಯಗಳಲ್ಲಿ ಶೇ 51ರಷ್ಟು ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 20ರಷ್ಟು ನೀರಿತ್ತು.

ಬೆಂಗಳೂರು | ಕಾರಿನಲ್ಲಿ ಬೆಂಕಿ: ಚಾಲಕ ಪಾರು

ಬೆಂಗಳೂರು | ಕಾರಿನಲ್ಲಿ ಬೆಂಕಿ: ಚಾಲಕ ಪಾರು
ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಂತರಪಾಳ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಂದನವನ: ಎಂದೂ ಮಾಸದ ‘ನಗು’ ನರಸಿಂಹರಾಜು

ಚಂದನವನ: ಎಂದೂ ಮಾಸದ ‘ನಗು’ ನರಸಿಂಹರಾಜು
‘ನಕ್ಕರೆ ಅದೇ ಸ್ವರ್ಗ’ ಸಿನಿಮಾದ ಈ ಹಾಡು ಕನ್ನಡ ಚಿತ್ರರಂಗದ ಹಾಸ್ಯನಟ ಟಿ.ಆರ್. ನರಸಿಂಹರಾಜು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಂತಿದೆ. ಈ ಚಿತ್ರ ನರಸಿಂಹರಾಜು ಅವರ ನಟನೆಯ ನೂರನೇ ಚಿತ್ರವೂ ಹೌದು.

ಮೈಕ್ರೊಸಾಫ್ಟ್‌ ದಿಢೀರ್‌ ಸ್ತಬ್ಧ

ಮೈಕ್ರೊಸಾಫ್ಟ್‌ ದಿಢೀರ್‌ ಸ್ತಬ್ಧ
ಜಾಗತಿಕ ಟೆಕ್‌ ಕಂಪನಿ ಮೈಕ್ರೊಸಾಫ್ಟ್‌ನ ವಿಂಡೋಸ್‌ನಲ್ಲಿ ಶುಕ್ರವಾರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು ಭಾರತ, ಅಮೆರಿಕ ಸೇರಿ ವಿಶ್ವದಾದ್ಯಂತ ಹಲವು ದೇಶಗಳಲ್ಲಿ ಲಕ್ಷಾಂತರ ಬಳಕೆದಾರರು ತೊಂದರೆಗೆ ಸಿಲುಕಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ |ಆರ್‌ಬಿಐಗೆ ಯೂನಿಯನ್‌ ಬ್ಯಾಂಕ್‌ ದೂರು: ಸಿಎಂ

ಯೂನಿಯನ್‌ ಬ್ಯಾಂಕ್‌ನ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂದು ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರೇ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ಪತ್ರ ಬರೆದಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

11.9 ಲಕ್ಷದಷ್ಟು ಕೋವಿಡ್ ಸಾವು | ಸರ್ಕಾರದ ಲೆಕ್ಕಕ್ಕಿಂತ 8 ಪಟ್ಟು ಅಧಿಕ: ವರದಿ

ಕೋವಿಡ್: 2.6 ವರ್ಷ ಕುಗ್ಗಿದ ಜೀವಿತಾವಧಿ– ಅಧ್ಯಯನ ವರದಿ
ಸುಭಾಷಿತ: 20 ಜುಲೈ 2024, ಶನಿವಾರ